ಇತ್ತೀಚಿನ ಸುದ್ದಿ
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
December 23, 2020, 8:38 AM

ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತದ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ.
ಕಳೆದ ವಾರ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸಿತ್ತು. ಭಾರತ ನಡೆಸಿದ ನಿಖರ ದಾಳಿಯಲ್ಲಿ ಇಬ್ಬರು ಪಾಕ್ ಸೈನಿಕರು ಹತರಾಗಿದ್ದರು