10:51 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಗಡಿ ಉದ್ವಿಗ್ನತೆ: ಇಂದು ಭಾರತ- ಚೀನಾ ವಿದೇಶಾಂಗ ಸಚಿವರ ಮಾತುಕತೆ

September 10, 2020, 2:44 AM

ಮಾಸ್ಕೋ(reporterkarnataka news): ಭಾರತ- ಚೀನಾ  ವಿದೇಶಾಂಗ ಸಚಿವರ ಮಾತುಕತೆ ಇಂದು ರಷ್ಯಾದ ಮಾಸ್ಕೊದಲ್ಲಿ ನಡೆಯುತ್ತಿದೆ. ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಈಗಾಗಲೇ ಮಾಸ್ಕೊ ತಲುಪಿದ್ದಾರೆ. ಭಾರತ- ಚೀನಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವ ಹಿನ್ನೆಲೆಯಲ್ಲಿ ಈ ಮಾತುಕತೆ ಮಹತ್ವಪಡೆದುಕೊಂಡಿದೆ.

ವಾಸ್ತವ ನಿಯಂತ್ರಣ ರೇಖೆಯಲ್ಲಿ ಚೀನಾ ಅತಿಕ್ರಮಣವನ್ನು ಕೊನೆಗೊಳಿಸಬೇಕು. ಮಾತುಕತೆ ಸಂದರ್ಭದಲ್ಲಿ ಒಮ್ಮತಕ್ಕೆ ಬಂದ ನಿರ್ಧಾರವನ್ನು ಗೌರವಿಸಬೇಕು ಎಂದು ಭಾರತ ಸ್ಪಷ್ಟಪಡಿಸಿದೆ.

ಉಭಯ ದೇಶಗಳ ಸೇನಾ ಪಡೆಗಳ ಮಧ್ಯೆ ಗಡಿಯಲ್ಲಿ ಕೆಲವು 500 ಮೀಟರ್ ಮಾತ್ರ ಅಂತರ ಇದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು