6:18 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ

January 25, 2021, 10:49 AM

ಬೆಂಗಳೂರು(reporterkarnataka news): ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ವಿಜಯ ನಗರದ ಸಾಮ್ರಾಜ್ಯದ ವೈಭವ ಸಾರುವ ಟ್ಲಾಬ್ಲೋದಲ್ಲಿ ಕನ್ನಡ ಧ್ವಜ ಕಾಣೆಯಾಗಿರುವ ಕುರಿತು ಕನ್ನಡ ಸಂಘಟನೆಗಳು ಹಾಗೂ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ಯಾಬ್ಲೋದ ಪೂರ್ವಭಾವಿ ಪ್ರದರ್ಶನ ಜನವರಿ 23 ರಂದು ಜರುಗಿದ್ದು ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಧ್ವಜ ಇರಲಿಲ್ಲ. ಬದಲಿಗೆ ಕೇಸರಿ ಧ್ವಜ ಹಾಕಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

ಟ್ಯಾಬ್ಲೊದ ಮುಂಭಾಗದಲ್ಲಿ ಕರ್ನಾಟಕ್ ಎಂದು ಹಿಂದಿಯಲ್ಲಿ ಬರೆದಿದ್ದು. ಟ್ಯಾಬ್ಲೊ ಅಕ್ಕ ಪಕ್ಕದ ಮೆರವಣಿಗೆಯಲ್ಲಿದ್ದವರು ಕೇಸರಿ ಧ್ವಜ ಹಿಡಿದಿರುವುದು ಕಂಡು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು