5:10 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾದ ಯುವತಿ ಸಾವು

September 29, 2020, 10:28 AM

ನವದೆಹಲಿ(reporterkarnataka news): ಉತ್ತರ ಪ್ರದೇಶದಲ್ಲಿ ಈ ತಿಂಗಳ 14ರಂದು ನಡೆದ ಸಾಮೂಹಿಕ ಅತ್ಯಾಚಾರದಲ್ಲಿ  ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಅಸು ನೀಗಿದ್ದಾಳೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಸಾಮೂಹಿಕ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿಗಳು ಯುವತಿಯ ನಾಲಗೆ ಕೂಡ ಕತ್ತರಿಸಿ ಪೈಶಾಚಿತನ ಮೆರೆದಿದ್ದರು.

ಯುವತಿಯನ್ನು  ಹೆಚ್ಚಿನ ಚಿಕಿತ್ಸೆಗಾಗಿ  ಸೋಮವಾರ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿತ್ತು ಎಂದು ವರದಿಯಾಗಿದೆ. ಉತ್ತರ ಪ್ರದೇಶದ  ಹರ್ತಾಸ್ ಎಂಬಲ್ಲಿ ಈ ಘಟನೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು