6:35 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ಗೋವಾ ಡಿಸಿಎಂ ಮೊಬೈಲ್ ನಿಂದ ಅಶ್ಲೀಲ ಚಿತ್ರ ರವಾನೆ: ವಿವಾದದ ಸುಳಿಯಲ್ಲಿ ಕಾವ್ಳೇಕರ್

October 20, 2020, 12:33 PM

ಪಣಜಿ(reporterkarnataka news): ಗೋವಾದ ಉಪ ಮುಖ್ಯಮಂತ್ರಿ  ಚಂದ್ರಕಾಂತ್ ಬಾಬು ಕಾವ್ಳೇಕರ್ ಅಶ್ಲೀಲ ಚಿತ್ರದ ಸುಳಿಗೆ ಸಿಲುಕಿದ್ದಾರೆ. ಡಿಸಿಎಂ ಮೊಬೈಲ್ ನಿಂದ ಮಧ್ಯರಾತ್ರಿ ವಾಟ್ಸಾಫ್ ಗ್ರೂಫ್ ಗೆ ಅಶ್ಲೀಲ ಚಿತ್ರ ಕಳುಹಿಸಲಾಗಿದೆ. ಆದರೆ ಇದರಲ್ಲಿ ತಮ್ಮ ಪಾತ್ರ ಇರುವುದನ್ನು ಡಿಸಿಎಂ ಚಂದ್ರಕಾಂತ್ ತಳ್ಳಿಹಾಕಿದ್ದಾರೆ. ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಘಟನೆ ನಡೆದಾಗ ನಾನು ಮಲಗಿದ್ದೆ. ಮೊಬೈಲ್ ನನ್ನ ಬಳಿ ಇರಲಿಲ್ಲ. ಅದು ದೂರದಲ್ಲಿತ್ತು. ಮೊಬೈಲ್ ಹ್ಯಾಕ್ ಮಾಡಿರುವ ಸಾಧ್ಯತೆ ಇದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಕಳೆದ ವರ್ಷ ಬಿಜೆಪಿಗೆ ಚಂದ್ರಕಾಂತ್ ಬಾಬು ಪಕ್ಷಾಂತರ ಮಾಡಿದ್ದರು. ಅವರಿಗೆ ಡಿಸಿಎಂ ಸೇರಿದಂತೆ ಎರಡು ಪ್ರಮುಖ ಖಾತೆ ನೀಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು