1:51 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾಮಂತ್ ಗೆ ಕೊರೊನಾ ಸೋಂಕು

September 2, 2020, 6:45 AM

ಪಣಜಿ(reporterkarnataka news): ಗೋವಾ ಮುಖ್ಯಮಂತ್ರಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಮುಖ್ಯಮಂತ್ರಿ  ಡಾ. ಪ್ರಮೋದ್ ಸಾವಂತ್ ಸಾಮಾಜಿಕ ಜಾಲ ತಾಣದ ಇದನ್ನು ಬಹಿರಂಗಪಡಿಸಿದ್ದಾರೆ.

ಕೊರೋನಾ ಸೋಂಕಿನ ಯಾವುದೇ ಲಕ್ಷಣ ಕಂಡು ಬಂದಿಲ್ಲ. ಆದರೂ ಸ್ವಯಂ ಕ್ವಾರಂಟೈನ್ ಗೆ ಒಳಪಡಲು ತೀರ್ಮಾನಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು