10:32 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಗೃಹ ರಕ್ಷಕ ದಳ, ಪೌರ ರಕ್ಷಣಾ ಪಡೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಡಿ.11ರಂದು ರಕ್ತದಾನ ಶಿಬಿರ

December 9, 2020, 9:38 AM

ಮಂಗಳೂರು (reporterkarnataka news): ಜಿಲ್ಲಾ ಗೃಹ ರಕ್ಷಕ ದಳ ಮತ್ತು ಪೌರ ರಕ್ಷಣಾ ಪಡೆ ಹಾಗೂ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್, ಮಂಗಳೂರು ಹಾಗೂ ಲಯನ್ಸ್ ಡಿಸ್ಟ್ರಿಕ್ಟ್ 317 ಇದರ ಸಂಯುಕ್ತ  ಆಶ್ರಯದಲ್ಲಿ ರಕ್ತನಿಧಿ  ವೆನ್‍ಲಾಕ್ ಆಸ್ಪತ್ರೆ ಇದರ ಸಹಯೋಗದೊಂದಿಗೆ ಜಿಲ್ಲಾ  ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಮೇರಿಹಿಲ್ ಮಂಗಳೂರು  ಕಚೇರಿಯಲ್ಲಿ ಡಿಸೆಂಬರ್ 11 ರಂದು ಬೆಳಿಗ್ಗೆ 9 ಗಂಟೆಯಿಂದ ರಕ್ತದಾನ ಶಿಬಿರ  ನಡೆಯಲಿದೆ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು