ಇತ್ತೀಚಿನ ಸುದ್ದಿ
ದಿಲ್ಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ: ಸಂಪುಟ ವಿಸ್ತರಣೆಯೇ? ಪುನಾರಚನೆಯೇ
January 10, 2021, 3:28 PM

ನವದೆಹಲಿ(reporterkarnataka news): ದೆಹಲಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ದೆಹಲಿಯ ಕೃಷ್ಣ ಮೆನೋನ್ ಮಾರ್ಗದಲ್ಲಿರುವ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಮಾತುಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬದಲಾಗಿ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ಇದರಿಂದ ಹೆಚ್ಚಾಗಿದೆ.