ಇತ್ತೀಚಿನ ಸುದ್ದಿ
ಗೃಹ ಸಚಿವ ಬೊಮ್ಮಾಯಿ ಭೇಟಿ ಮಾಡಿದ ಕಿಡ್ನಾಪ್ ಗೊಳಗಾದ ಮಾಜಿ ಸಚಿವ ವರ್ತೂರು ಪ್ರಕಾಶ್
December 2, 2020, 9:16 AM

ಬೆಂಗಳೂರು(reporterkarnataka news): ಕಿಡ್ನಾಪ್ ಗೆ ಒಳಗಾಗಿ ತಪ್ಪಿಸಿಕೊಂಡು ಬಂದಿರುವ ಮಾಜಿ ಸಚಿವ ವರ್ತೂರು ಪ್ರಕಾಶ್ , ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಆರ್ ಟಿ ನಗರದಲ್ಲಿರುವ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ವರ್ತೂರು ಪ್ರಕಾಶ್, ನಡೆದ ಘಟನೆಯನ್ನು ವಿವರಿಸಿದ್ದಾರೆ. ಕಾರಿನ ಮೇಲೆ ದಾಳಿ ನಡೆಸಿದ ತಂಡ ತಮ್ಮನ್ನು ಅಪಹರಿಸಿ ಚಿತ್ರಹಿಂಸೆ ನೀಡಿದೆ ಎಂದು ವರ್ತೂರು ಆರೋಪಿಸಿದ್ದಾರೆ.