8:40 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಡಿಸೆಂಬರ್ ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ?: ಚುನಾವಣೆ ಆಯೋಗದಿಂದ ನಿಯಮಗಳ ಕರಡು ಪ್ರಕಟ

September 3, 2020, 4:50 PM

ಬೆಂಗಳೂರು( reporterkarnataka news): ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ನಿಯಮಗಳ ಕರಡು ಹೊರಡಿಸಿದ್ದು, ಡಿಸೆಂಬರ್ ತಿಂಗಳಿನಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಪಂಚಾಯಿತಿ ಅಧಿಕಾರಾವಧಿ ಈಗಾಗಲೇ ಕಳೆದಿದ್ದು, ಚುನಾವಣೆ ನಡೆಯಬೇಕಿದೆ. ಸ್ಥಳೀಯ ಪ್ರತಿನಿಧಿಗಳು ಚುನಾವಣೆ ಎದುರು ನೋಡುತ್ತಿದ್ದರು. ಇದೀಗ ರಾಜ್ಯ ಚುನಾಣಾ ಆಯೋಗ ಗುರುವಾರ ನಿಯಮಗಳ ಕರಡನ್ನು ಹೊರಡಿಸುವ ಮೂಲಕ ಗ್ರೀನ್ ಸಿಗ್ನಲ್ ನೀಡಿದೆ.

   ಕರೊನಾದ ನಡುವೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ 

ಚುನಾವಣೆ ನಡೆಯಲಿದೆ . ಇದೀಗ  ಕೇಂದ್ರ ಗೃಹ ಇಲಾಖೆಯ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿ ಅನುಸರಿಸಿ ಚುನಾವಣೆ ಸ್ಪರ್ಧಿಸುವವರು ಹಾಗೂ ಅಧಿಕಾರಿ ವರ್ಗದವರು ಚುನಾವಣಾ ಅಧಿಕಾರಿಗಳು ಯಾವ ರೀತಿ ನಡೆದುಕೊಳ್ಳಬೇಕೆಂಬ ಕೆಲವು ಮಾರ್ಗಸೂಚಿಯನ್ನು  ಬಿಡುಗಡೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು