12:31 AM Sunday24 - January 2021
ಬ್ರೇಕಿಂಗ್ ನ್ಯೂಸ್
ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ? 

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ 2ನೇ ಹಂತದ ಚುನಾವಣೆ:  ದ.ಕ.ಜೆಲ್ಲೆಯ 4 ತಾಲೂಕುಗಳಲ್ಲಿ ಇಂದು ಮತದಾನ 

December 27, 2020, 9:10 AM

ಮಂಗಳೂರು(reporterkarnataka):  ಗ್ರಾಮ ಪಂಚಾಯತ್‍ಗಳ

ಎರಡನೇ ಹಂತದ ಚುನಾವಣೆ ಇಂದು(ಡಿಸೆಂಬರ್ 27) ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.

ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ 

ಚುನಾವಣೆ ನಡೆಯಲಿದೆ. ಮಂಗಳೂರು, ಮೂಡುಬಿದರೆ ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಎರಡನೇ ಹಂತದ ಚುನಾವಣೆಯ ಹಿನ್ನೆಲೆಯಲ್ಲಿ 

ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ 27 ರಂದು ಸಂಜೆ 5 ಗಂಟೆಯವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಪ್ರದತ್ತವಾದ ಅಧಿಕಾರದಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೆಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು