4:35 AM Wednesday27 - January 2021
ಬ್ರೇಕಿಂಗ್ ನ್ಯೂಸ್
ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ 2ನೇ ಹಂತದ ಚುನಾವಣೆ : 1500 ಕ್ಷೇತ್ರಗಳಲ್ಲಿ 3421 ಅಭ್ಯರ್ಥಿಗಳು 

December 21, 2020, 6:18 PM

ಮಂಗಳೂರು (reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 27 ರಂದು ನಡೆಯುವ ಎರಡನೇ ಹಂತದದಲ್ಲಿ ‌ಬೆಳ್ತಂಗಡಿ 46, ಪುತ್ತೂರು 22, ಸುಳ್ಯ25 ಮತ್ತು ಕಡಬ 21 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 114 ಗ್ರಾಮ ಪಂಚಾಯಿತಿಗಳ 1541ಕ್ಷೇತ್ರಗಳಲ್ಲಿ 41 ಕ್ಷೇತ್ರಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿ 1500 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 

ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ವರ್ಗವಾರು ಸಂಖ್ಯಾ ವಿವರ:   ಅನುಸೂಚಿತ ಜಾತಿಯಲ್ಲಿ ಒಟ್ಟು 371, ಅನುಸೂಚಿತ ಪಂಗಡದಲ್ಲಿ ಒಟ್ಟು 272ಹಾಗೂ ಹಿಂದುಳಿದ ಅ ವರ್ಗದಲ್ಲಿ 699, ಹಿಂದುಳಿದ ಬಿ ವರ್ಗದಲ್ಲಿ ಒಟ್ಟು138 ಸಾಮಾನ್ಯ 1921ಒಟ್ಟು 3,421 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು