1:31 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಚುನಾವಣೆ: ರಾಜ್ಯದಲ್ಲಿ ಕೈ ಮೇಲುಗೈ, ಕಮಲಕ್ಕೆ ಎರಡನೇ ಸ್ಥಾನ, ತೆನೆ ಹೊತ್ತ ಮಹಿಳೆ ತೃತೀಯ

December 31, 2020, 6:37 PM

ಬೆಂಗಳೂರು(reporterkarnataka news): ರಾಜ್ಯದ 91339 ಗ್ರಾಮ ಪಂಚಾಯಿತಿಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 23829 ಸ್ಥಾನಗಳನ್ನು ಪಡೆಯುವ ಮೂಲಕ ಆಗ್ರ ಸ್ಥಾನದಲ್ಲಿದೆ. ಬಿಜೆಪಿ 21853 ಸ್ಥಾನಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದೆ.

ತೃತೀಯ ಸ್ಥಾನ ಪಡೆದಿರುವ ಜನತಾ ದಳ 14141 ಸ್ಥಾನಗಳನ್ನು ಗೆದ್ದಿವೆ. ಪಕ್ಷೇತರರು 9094 ಸ್ಥಾನ ಗೆದ್ದುಕೊಂಡಿವೆ. ರಾಜ್ಯದಲ್ಲಿ ಒಟ್ಟು 8074 ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು