12:20 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಗುಂಪುಗಾರಿಕೆಗೆ ಅವಕಾಶ ಬೇಡ, ಭಾರತ ಕ್ರಿಕೆಟ್ ತಂಡಕ್ಕೆ ಒಬ್ಬನೇ ನಾಯಕ ಸಾಕು: ಕಪಿಲ್ ದೇವ್

November 21, 2020, 8:39 AM

ನವದೆಹಲಿ(reporterkarnataka news): ಭಾರತ ಕ್ರಿಕೆಟ್ ತಂಡಕ್ಕೆ ಟಿ- 20 ಮತ್ತು ಏಕ ದಿನ ಕ್ರಿಕೆಟ್ ಪಂದ್ಯ ಸೇರಿದಂತೆ ಎಲ್ಲ ಪಂದ್ಯಗಳಿಗೆ ಒಬ್ಬನೇ ನಾಯಕ ಸಾಕು ಎಂದು ಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಟಿ-20 ತಂಡಕ್ಕೆ ರೋಹಿತ್ ಶರ್ಮಾ ಅವರನ್ನು ನಾಯಕರಾಗಿ ನೇಮಕ ಮಾಡಬೇಕು ಎಂದು ಹಲವು ಮಾಜಿ ಕ್ರಿಕೆಟಿಗರು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಕಪಿಲ್ ದೇವ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎರಡು ನಾಯಕರ ನೇಮಕದಿಂದ ತಂಡದಲ್ಲಿ ಗುಂಪುಗಾರಿಕೆ ಆರಂಭವಾಗಲಿದೆ ಎಂದು ಕಪಿಲ್ ದೇವ್ ಎಚ್ಚರಿಕೆ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು