10:33 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಪ್ರವಾಹ ಸಂಕಷ್ಟ: ಪ್ರಧಾನಿ ಧೋರಣೆಗೆ ದಿನೇಶ್ ಗುಂಡೂರಾವ್ ಟೀಕೆ

October 16, 2020, 12:03 PM

ಬೆಂಗಳೂರು(reporterkarnataka news): ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಆಂಧ್ರ ಮತ್ತು ತೆಲಂಗಾಣದ ಪ್ರವಾಹ ಪರಿಸ್ಥಿತಿಗೆ ಮಾತ್ರ ಸ್ಪಂದಿಸಿದ್ದಾರೆ. ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂ ರಾವ್ ಆರೋಪಿಸಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ ಮಾಡಿರುವ ಟ್ವೀಟನ್ನು ಅವರು  ಪ್ರಸ್ತಾಪಿಸಿದ್ದಾರೆ. ಟ್ವೀಟ್ ನಲ್ಲಿ ಪ್ರಧಾನಿ ಕೇವಲ ಆಂಧ್ರ ಮತ್ತು ತೆಲಂಗಾಣ ಪ್ರವಾಹ ಪರಿಸ್ಥಿತಿ ಕುರಿತು ಮಾತ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸಂಕಷ್ಟದ ಬಗ್ಗೆ ಮಾತನಾಡಿಲ್ಲ. 

ರಾಜ್ಯದ ಸಂಸದರು ಚಿಪ್ಪಿನೊಳಗೆ ಅಡಗಿ ಕುಳಿತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಲೇವಡಿಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು