4:29 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಹಳೆ ದ್ವೇಷ: ಹುಬ್ಬಳ್ಳಿಯಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

August 27, 2020, 2:34 AM

ಹುಬ್ಬಳಿ(reporterkarnataka news): ನಗರದ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತಪಟ್ಟವರನ್ನು  ಮಂಜುನಾಥ್ ಕಬ್ಬಿನ್ ಮತ್ತು  ನಿಯಾಜ್ ಎಂದು ಗುರುತಿಸಲಾಗಿದೆ. ಹಳೆಯ  ದ್ವೇಷವೇ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ದುಷ್ಕರ್ಮಿಗಳ ಬಗ್ಗೆ ಇದುವರೆಗೆ ಸುಳಿವು ದೊರೆತಿಲ್ಲ. ತನಿಖೆ ಚುರುಕುಗೊಂಡಿದ್ದು,  ವಿಶೇಷ ತಂಡ ರಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು