1:09 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪತ್ತೆಯಾದ ಶತಮಾನ ಹಳೆಯ ಬಾವಿ : ಭೇಟಿ ನೀಡಿ ಪರಿಶೀಲಿಸಿದ ಶಾಸಕ ಡಿ.ವೇದವ್ಯಾಸ ಕಾಮತ್

September 18, 2020, 4:59 PM

ಮಂಗಳೂರು (Reporter Karnataka News)

ಶತಮಾನಗಳ ಇತಿಹಾಸ ಇರುವ ಬೃಹತ್ ಬಾವಿಯೊಂದು ಮಂಗಳೂರು ನಗರದ ಹಂಪನಕಟ್ಟೆಯ ತಾಜ್ ಹೊಟೇಲ್ ಸಮೀಪ ಪತ್ತೆಯಾಗಿದ್ದು, ಶುಕ್ರವಾರ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಹಾಗೂ ಮೇಯರ್ ದಿವಾಕರ್ ಪಾಂಡೇಶ್ವರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ. ಮ.ನ.ಪಾ.ಸದಸ್ಯರಾದ ಚಂದ್ರಾವತಿ ವಿಶ್ವನಾಥ್, ಲೀಲಾವತಿ ಪ್ರಕಾಶ್, ಜಯಶ್ರೀ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು