12:16 PM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಹರೇಕಳ ಮತಗಟ್ಟೆ ಸಮೀಪ ಕಾಂಗ್ರೆಸ್ – ಎಸ್ ಡಿಪಿಐ ಕಾರ್ಯಕರ್ತರ ನಡುವೆ ಘರ್ಷಣೆ, ಲಾಠಿಚಾರ್ಜ್

December 22, 2020, 2:03 PM

ಮಂಗಳೂರು(reporterkarnataka news): ಕೊಣಾಜೆ ಸಮೀಪದ ಹರೇಕಳ ಮತಗಟ್ಟೆಯೊಂದರಲ್ಲಿ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ನಡುವೆ ಹೊಯ್ ಕೈ ನಡೆದಿದ್ದು, ನಂತರ ಪೊಲೀಸರ ಲಾಠಿ ಪ್ರವಾಹದ ಬಳಿಕ ತಣ್ಣಗಾಯಿತು.

ಹರೇಕಳ ರಾಮಕೃಷ್ಣ ಪ್ರೌಢಶಾಲೆ

ಮತಗಟ್ಟೆಯೊಳಗೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಆಗಾಗ ಬಂದು ಹೋಗುತ್ತಿರುವುದನ್ನು ಎಸ್ ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಉಭಯ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಇದು ಒಂದು ಹಂತದಲ್ಲಿ ಕೈಕೈ ಮಿಲಾಯಿಸುವವರೆಗೆ ತಲುಪಿತು. ಕಾರ್ಯಕರ್ತರ ನಡುವೆ ಹೊಯ್ ಕೈ ನಡೆಯಿತು. ನಂತರ ಪೋಲೀಸರು ಆಗಮಿಸಿ ಲಾಠಿ ಚಾರ್ಜ್ ನಡೆಸಿ ಎರಡೂ ಗುಂಪುಗಳನ್ನು ಚದುರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು