3:11 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ನಾಳೆ ಬಂದ್

November 15, 2020, 8:25 AM

ಹಾಸನ(reporterkarnataka news): ವರ್ಷಕೊಮ್ಮೆ ದರ್ಶನ ನೀಡುವ  ಹಾಸನದ ಹಾಸನಾಂಬ ದೇವಸ್ಥಾನದ ಬಾಗಿಲು  ನಾಳೆ ಮುಚ್ಚಲಿದೆ. 

ಇಂದು ಭಾನುವಾರ ಆಗಿರುವ ಕಾರಣ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನ ಪರಿಸರಕ್ಕೆ ಬರುವ ಸಾಧ್ಯತೆಯಿದೆ. ಭಕ್ತರ ನೇರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಬಾಗಿಲು ಮುಚ್ಚಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು