10:44 AM Friday4 - December 2020
ಬ್ರೇಕಿಂಗ್ ನ್ಯೂಸ್
ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ

ಇತ್ತೀಚಿನ ಸುದ್ದಿ

ಹತ್ರಾಸ್ ಅತ್ಯಾಚಾರ ಪ್ರಕರಣ: ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ

October 6, 2020, 8:21 AM

ನವದೆಹಲಿ(reporterkarnataka news): ದೇಶದಲ್ಲಿ ಪ್ರತಿಭಟನೆಯ ಅಲೆ ಎಬ್ಬಿಸಿರುವ ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಸಿಬಿಐ ಮೇಲ್ನೋಟದಲ್ಲಿ ತನಿಖೆ ನಡೆಸಬೇಕೆಂಬ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಸಿಬಿಐ  ತನಿಖೆ ಬೇಡ, ಸರ್ವೋಚ್ಚ ನ್ಯಾಯಾಲಯದ ಮೇಲ್ನೋಟದಲ್ಲಿ ತನಿಖೆ ನಡೆಸಬೇಕು ಎಂದು ಅರ್ಜಿದಾರ  ಸಂಜಯ್ ಮಲ್ಹೋತ್ರಾ  ಮನವಿ ಮಾಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠ ಈ ಕುರಿತು ವಿಚಾರಣೆ ನಡೆಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು