11:11 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ದೇಶವನ್ನೇ ಬೆಚ್ಚಿ ಬೀಳಿಸಿದ ಹತ್ರಾಸ್ ಅತ್ಯಾಚಾರ ಪ್ರಕರಣ: ತನಿಖೆಗೆ ಎಸ್ ಐ ಟಿ ರಚನೆ

September 30, 2020, 1:22 PM

ಲಕ್ನೋ(reporterkarnataka news): ದೇಶವನ್ನೇ ಬೆಚ್ಚಿ ಬೀಳಿಸಿರುವ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಮೂರು ಮಂದಿ ಸದಸ್ಯರ ತಂಡ ರಚಿಸಲಾಗಿದೆ. ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಅರೋಪಿಗಳ ವಿಚಾರಣೆ ತ್ವರಿತ ನ್ಯಾಯಾಲಯದಲ್ಲಿ ನಡೆಯಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್  ಪ್ರಕಟಿಸಿದ್ದಾರೆ. ಸೆಪ್ಟೆಂಬರ್ 14ರಂದು 19ರ ಹರೆಯದ ಯುವತಿಯ ಮೇಲೆ ದುರುಳರು ಸಾಮಾಹಿಕ ಅತ್ಯಾಚಾರ ಎಸಗಿದ್ದರು. 

ಬಳಿಕ ಆ ಯುವತಿಯ ನಾಲಗೆ ಕತ್ತರಿಸಿ ಪೈಶಾಚಿತನ ಮೆರೆದಿದ್ದರು.ಗಂಭೀರ ಸ್ಥಿತಿಯಲ್ಲಿದ್ದ ಆ  ಯುವತಿ ಮಂಗಳವಾರ  ದೆಹಲಿಯಲ್ಲಿ ಕೊನೆಯುಸಿರು ಎಳೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು