12:39 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಹೈಕಮಾಂಡ್ ವಿರುದ್ಧ ಬಹಿರಂಗ ಹೇಳಿಕೆ: ಕಪಿಲ್ ಸಿಬಾಲ್ ಕಾಂಗ್ರೆಸ್ ನಿಂದ ಉಚ್ಚಾಟನೆ ?

November 20, 2020, 10:13 PM

ನವದೆಹಲಿ(reporterkarnataka news): ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಹಿರಂಗ ಹೇಳಿಕೆ ನೀಡಿರುವ ಹಿರಿಯ ನಾಯಕ ಕಪಿಲ್ ಸಿಬಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಪಕ್ಷದೊಳಗಿರುವ ಭಿನ್ನಮತೀಯರಿಗೆ ಸ್ಪಷ್ಟ ಸಂದೇಶ ರವಾನಿಸಲು ಈ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಅಂತಿಮ ಕ್ಷಣದಲ್ಲಿ ಇದಕ್ಕೆ ಇತರ ಹಿರಿಯ ನಾಯಕರಿಂದ ವಿರೋಧ ವ್ಯಕ್ತವಾದರೆ ಕಾರಣ ಕೇಳಿ ಶೋಕಾಸ್ ನೀಡಿ ಅಲ್ಲಿಗೆ ಪ್ರಕರಣ ಇತ್ಯರ್ಥಗೊಳಿಸಲು ಕಾಂಗ್ರೆಸ್ ವರಿಷ್ಟ ಮಂಡಳಿ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು