ಇತ್ತೀಚಿನ ಸುದ್ದಿ
ಹಿರಿಯ ಐಪಿಎಸ್ ಅಧಿಕಾರಿ ಡಿ .ರೂಪಾ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: ಆರೋಪ
December 18, 2020, 9:45 AM

ಬೆಂಗಳೂರು(reporterkarnataka news): ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ಅವರ ಹೆಸರಿನಲ್ಲಿ ಕೆಲವು ಮಂದಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ ಎಂದು ಆರೋಪಿಸಲಾಗಿದೆ.
ಫೇಸ್ ಬುಕ್ ಖಾತೆ ತೆರೆದು ಹಣ ನೀಡುವಂತೆ ಕೂಡ ಮನವಿ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ..
ಈ ಸಂಬಂಧ ಡಿ ರೂಪಾ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.