11:27 AM Sunday28 - February 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ

ಇತ್ತೀಚಿನ ಸುದ್ದಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಬಂಟ್ವಾಳ ಮೂಲದ ಎಂ.ಡಿ. ಶ್ಯಾಮ ರಾವ್ ವಿಧಿವಶ

November 3, 2020, 2:09 PM

ಶಿವಮೊಗ್ಗ(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಬಂಟ್ವಾಳ ಮೂಲದ

ಎಂ.ಡಿ.ಶ್ಯಾಮರಾವ್ (97) ಮಂಗಳವಾರ ಬೆಳಿಗ್ಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ನಿಧನರಾದರು. 

ಮೂಲತಃ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನವರಾದ ಶ್ಯಾಮರಾವ್ ಕಳೆದ ಕೆಲವು ಸಮಯಗಳಿಂದ ವಯೋ ಸಹಜ ಅನಾರೋಗ್ಯದಿಂದ‌ ಬಳಲುತ್ತಿದ್ದರು. ಶಿವಮೊಗ್ಗದ ಮಗನ ಮನೆಯಲ್ಲಿ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು