6:54 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಇತಿಹಾಸದಲ್ಲೇ ರೈತರ ವಿರುದ್ಧ ಯಾವುದೇ ಸರಕಾರ ಗೆಲುವು ಕಂಡಿಲ್ಲ: ಮಾಜಿ ಕ್ರಿಕೆಟಿಗ ಸಿಧು ಟ್ವೀಟ್

January 27, 2021, 12:40 PM

ನವದೆಹಲಿ(reporterkarnataka news):

‘ನೀವು ಇತಿಹಾಸದಿಂದ ಪಾಠ ಕಲಿಯಬೇಕು. ಇಲ್ಲದಿದ್ದರೆ ಇತಿಹಾಸವು ಮರುಕಳಿಸುತ್ತಲೇ ಇರುತ್ತದೆ. ಇತಿಹಾಸವು ನಮಗೆ ಹೇಳುವುದೇನೆಂದರೆ, ರೈತರ ವಿರುದ್ಧ ಯಾವ ಸರಕಾರವೂ ಗೆಲುವು ಪಡೆದ ಚರಿತ್ರೆಯಿಲ್ಲ’  ಎಂದು 

ಮಾಜಿ ಕ್ರಿಕೆಟಿಗ, ನವಜೋತ್‌ ಸಿಂಗ್‌ ಸಿಧು ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಸರಕಾರವು ಜಾರಿಗೆ ತಂದಿರುವ ಮೂರು ಕೃಷಿ ವಿಧೇಯಕದ ವಿರುದ್ಧ ದಿಲ್ಲಿ ಹೊರ ವಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ಪರೇಡ್ ನಡೆಸಿದ್ದರು. ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಕಾರರು ಅಲ್ಲಿ ತಮ್ಮ ಧ್ವಜವನ್ನು ನೆಟ್ಟಿದ್ದರು. ಈ ಕುರಿತು ಸಿಧು ಟ್ವೀಟ್‌ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು