1:56 AM Saturday16 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಹೊಸ ಪ್ರಭೇದದ ಕೊರೊನಾ ವೈರಸ್ ಮಾರಕ ಎನ್ನುವುದಕ್ಕೆ ಪುರಾವೆ ಇಲ್ಲ: ಡಾ. ವಿವೇಕ್ ಮೂರ್ತಿ

December 21, 2020, 8:48 PM

ವಾಷಿಂಗ್ಟನ್: ಬ್ರಿಟನ್ ನಲ್ಲಿ ಪತ್ತೆಯಾಗಿರುವ. ಹೊಸ ಪ್ರಭೇದದ ಹಾಗೂ ಅತೀ ವೇಗವಾಗಿ ಹರಡುವ ಕೊರೊನಾ ವೈರಸ್ ಪತ್ತೆಯಾಗಿದೆ. ಆದರೆ ಈ ಹೊಸ ತಳಿಯ ಕೊರೊನಾ ವೈರಸ್ ಮಾರಕ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಅಮೆರಿಕದ ಸರ್ಜನ್ ಜನರಲ್, ಭಾರತ ಮೂಲದ ವಿವೇಕ್ ಮೂರ್ತಿ ಹೇಳಿದ್ದಾರೆ.

ಈಗಾಗಲೇ ಅಭಿವೃದ್ಧಿಪಡಿಸಲಾಗಿರುವ ಕೋವಿಡ್ ಲಸಿಕೆಗಳು ಹೊಸ ಪ್ರಭೇದದ ವಿರುದ್ದ ಪರಿಣಾಮಕಾರಿಯಾಗಿ ಕೆಲಸ ಮಾಡುವುದಿಲ್ಲ ಎನ್ನಲು ಯಾವುದೇ ಕಾರಣಗಳಿಲ್ಲ ಎಂದೂ ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು