ಇತ್ತೀಚಿನ ಸುದ್ದಿ
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, ನಿಷೇಧಾಜ್ಞೆ ಜಾರಿ
December 31, 2020, 9:05 AM

ಬೆಂಗಳೂರು(reporterkarnataka news): ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದ ಪಬ್ & ರೆಸ್ಟೋರೆಂಟ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಯ ಮೇಲೆ ನಿಷೇಧ ಹೇರಲಾಗಿದೆ.