11:45 AM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಹೊಸ ವರ್ಷದ ಅಂಗವಾಗಿ ರಸ್ತೆಯ ಕಸ ಬಾಚಿ ಸ್ವಚ್ಛಗೊಳಿಸಿದ ಆಳ್ವಾಸ್ ನ ಇಬ್ಬರು ವಿದ್ಯಾರ್ಥಿಗಳು 

January 7, 2021, 12:28 PM

ಮೂಡುಬಿದರೆ(reporterkarnataka news): ವರ್ಷದ ಆರಂಭದ ದಿನ ವರ್ಷಾಚರಣೆ ಮಾಡದೆ ಸ್ವಚ್ಛತಾ ಕಾರ್ಯದ ಮೂಲಕವೇ ಹೊಸ ವರ್ಷಕ್ಕೆ ಸ್ವಾಗತ ಕೋರಿದ ಅಪರೂಪದ ಕಾಯಕವನ್ನು ಇಬ್ಬರು ವಿದ್ಯಾರ್ಥಿಗಳು ಮಾಡುವ ಮೂಲಕ ಎಲ್ಲೆಡೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಆಳ್ವಾಸ್ ಶಿಕ್ಷಣ ಸ್ಂಸ್ಥೆಯ ಕಾರ್ತಿಕ್ ರಾಯ್ಕರ್ ಮತ್ತು ಹನುಮಂತ ಅವರು ಈ ಇಬ್ಬರು ಅಪರೂಪದ ವಿದ್ಯಾರ್ಥಿಗಳು. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಮತ್ತು ಸಂವಹನ ಪತ್ರಿಕೋದ್ಯಮದ ಸ್ನಾತಕೋತ್ತರ ವಿದ್ಯಾರ್ಥಿಗಳು ಇವರು. ಹೊಸ ವರ್ಷದಲ್ಲಿ ಹೊಸ ಪ್ರಯತ್ನ ಅವರು ಮಾಡಿದ್ದಾರೆ. ಸಂಜೆ 6ರಿಂದ ರಾತ್ರಿ 11 ಗಂಟೆ ವರೆಗೆ ಅವರು ವಿದ್ಯಾಗಿರಿ ಸಮೀಪದ ಮಂಗಳೂರು- ಕಟೀಲು ರಸ್ತೆಯಲ್ಲಿ ಇದ್ದ ಕಸದ ರಾಶಿಯನ್ನು ತೆಗೆದು ಸ್ವಚ್ಛಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು