11:04 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ  ಆಸ್ಪತ್ರೆಗೆ ದಾಖಲು

September 13, 2020, 2:43 AM

ನವದೆಹಲಿ(reporterkarnataka news): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಅಮಿತ್ ಶಾ ಅವರು  ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಬಳಿಕ  ಅವರು ಪೂರ್ಣ ಗುಣಮುಖರಾಗಿದ್ದರು. ಇದೀಗ ಸಾಮಾನ್ಯ ತಪಾಸಣೆಗಾಗಿ ಅಮಿತ್ ಶಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

15 ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅಮಿತ್ ಶಾ, ತಮ್ಮ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು