4:46 AM Wednesday27 - January 2021
ಬ್ರೇಕಿಂಗ್ ನ್ಯೂಸ್
ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ

ಇತ್ತೀಚಿನ ಸುದ್ದಿ

ಹೋಟೆಲ್ ಗಳಿಗೆ ಸ್ಟಾರ್ ಗ್ರೇಡ್ ನೀಡಲು ಲಂಚ: ದೇಶಾದ್ಯಂತ ಸಿಬಿಐ ದಾಳಿ

November 26, 2020, 11:43 AM

ನವದೆಹಲಿ(reporterkarnataka news): ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿನ ಹೋಟೆಲ್ ಮಾಲೀಕರು ತಮ್ಮ ಹೋಟೆಲ್ ಗಳಿಗೆ ಸ್ಟಾರ್ ಗ್ರೇಡ್ ಲಭಿಸಲು ಭಾರೀ ಹಣವನ್ನು ಲಂಚ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಸಿಬಿಐ ದೇಶಾದ್ಯಂತ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಕೂಡ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇದು ದೃಢಪಟ್ಟಿಲ್ಲ. ಕೇರಳದಲ್ಲಿ ದಾಳಿ ಮುಂದುವರಿದಿದ್ದು, 50 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಪ್ರವಾಸೋದ್ಯಮ ಅಧಿಕಾರಿಗಳಿಗೆ ಲಂಚ ನೀಡಿ ಸ್ಟಾರ್ ಗ್ರೇಡ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು