1:18 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ಹತ್ರಾಸ್ ಗೆ ತೆರಳುತ್ತಿದ್ದ ಪತ್ರಕರ್ತ ಸೆರೆ: ಇಂದು ಸುಪ್ರೀಂ ವಿಚಾರಣೆ

October 12, 2020, 8:26 AM

ನವದೆಹಲಿ(reporterkarnataka news):  ಹತ್ರಾಸ್ ಅತ್ಯಾಚಾರ ಪ್ರಕರಣ ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಬಂಧಿಸಲಾದ ಪತ್ರಕರ್ತ ಸಿದ್ದೀಕ್ ಪರ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.

ಸಿದ್ದೀಕ್ ಸೇರಿದಂತೆ ನಾಲ್ವರು ಪಿಎಫ್ ಐ ಕಾರ್ಯಕರ್ತರನ್ನು ಉತ್ತರ ಪ್ರದೇಶದ ಮಥುರಾದಲ್ಲಿ ಬಂಧಿಸಲಾಗಿತ್ತು. ಈ ನಾಲ್ಕು ಮಂದಿಯ ವಿರುದ್ದ ದೇಶ ದ್ರೋಹದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಇದೀಗ ಸಿದ್ದೀಕ್ ಪ್ರಕರಣದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗಿದೆ. ಇದರ ವಿಚಾರಣೆ ಇಂದು ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು