ಇತ್ತೀಚಿನ ಸುದ್ದಿ
ಹುಬ್ಬಳ್ಳಿಯಲ್ಲಿ 18 ಜೂಜು ಅಡ್ಡೆಗಳ ಮೇಲೆ ಪೊಲೀಸರ ರೈಡ್: ಬಂಧಿತರ ಸಂಖ್ಯೆ ಗೊತ್ತೇ?
November 15, 2020, 8:55 AM

ಧಾರವಾಡ(reporterkarnataka news): 18 ಜೂಜು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. 34 ವಾಹನ ಮತ್ತು 55 ಲಕ್ಷ ರೂಪಾಯಿ ನಗದು ದಾಳಿ ವೇಳೆ ವಶಪಡಿಸಿಕೊಳ್ಳಲಾಗಿದೆ. 56 ಮಂದಿಯನ್ನು ಬಂಧಿಸಲಾಗಿದೆ.
ಹುಬ್ಬಳ್ಳಿ ಮತ್ತು ಧಾರವಾಡ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.