7:52 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಹುಟ್ಟು ಹಬ್ಬ ಆಚರಿಸಲ್ಲ ಎಂದ ಸ್ಯಾಂಡಲ್ ವುಡ್ ಪ್ರಸಿದ್ಧ ನಟ ದರ್ಶನ್

January 10, 2021, 12:20 PM

ಬೆಂಗಳೂರು(reporterkarnataka news): ನಟ ದರ್ಶನ್ ಫೇಸ್ ಬುಕ್ ಲೈವ್ ನಲ್ಲಿ ತಮ್ಮ ಲಕ್ಷಾಂತರ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. 2021  ಎಲ್ಲರಿಗೂ ಒಳಿತು ಉಂಟು ಮಾಡಲಿ  ಎಂದು ದರ್ಶನ್ ಹಾರೈಸಿದ್ದಾರೆ.

ಈ ಬಾರಿ ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ದರ್ಶನ್ ಬಹಿರಂಗಪಡಿಸಿದ್ದಾರೆ. ಫೆಬ್ರವರಿ 16ರಂದು ಯಾರು ಕೂಡ ತಮ್ಮ ಮನೆ ಬಳಿ ಬರಬೇಡಿ ಎಂದು ದರ್ಶನ್ ಅಭಿಮಾನಿಗಳಿಗೆ  ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು