10:03 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಹುಟ್ಟು ಹಬ್ಬದಂದೇ ತಂದೆಯಾದ ನಿರ್ದೇಶಕ ಪವನ್ ಒಡೆಯರ್

December 10, 2020, 9:08 PM

ಬೆಂಗಳೂರು (Reporter Karnataka News)

ಗೂಗ್ಲಿ, ರಣ ವಿಕ್ರಮ ಮೊದಲಾದ ಚಿತ್ರಗಳ ಖ್ಯಾತ ನಿರ್ದೇಶಕ ಪವನ್ ಒಡೆಯರ್ ತನ್ನ ಹುಟ್ಟು ಹಬ್ಬದಂದೆ ತಂದೆಯಾಗಿ ಗುರುವಾರ ಬಡ್ತಿ ಪಡೆದಿದ್ದಾರೆ.

ಬಾಗಲಕೋಟೆಯ ಮೂಲದ ಕನ್ನಡದ ಕಿರುತೆರೆ ನಟಿ ಅಪೇಕ್ಷಾ ಪುರೋಹಿತ್ ಅವರನ್ನು 2018ರ ಮೇ 20ರಂದು ವರಿಸಿದ್ದ ಪವನ್ ಇದೀಗ ಗಂಡು ಮಗುವಿನ ತಂದೆಯಾಗಿದ್ದಾರೆ.

ಪವನ್ ಒಡೆಯರ್ ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ತಮ್ಮ ಇನ್ಸ್ಟಾ, ಟ್ವಿಟ್ಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿ ಈ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ನನ್ನ ಜನ್ಮದಿನದಂದೇ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದ್ದು, ಗಂಡು ಮಗುವಿನ ಜನನವಾಗಿದೆ. ಜೈ ಚಾಮುಂಡೇಶ್ವರಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು