11:15 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ಹುಟ್ಟೂರು ಐಕಳ ಪೊಂಪೈನಲ್ಲಿ ಮತ ಚಲಾಯಿಸಿದ ಮಂಗಳೂರು ಬಿಷಪ್ ಪೀಪರ್ ಪೌಲ್ ಸಲ್ದಾನಾ

December 22, 2020, 4:41 PM

ಕಿನ್ನಿಗೋಳಿ(reporterkarnataka): ಮಂಗಳೂರು ಬಿಷಪ್ ಅತೀ ವಂದನೀಯ ಪೀಟರ್ ಪೌಲ್ ಸಲ್ಡಾನಾ ಮಂಗಳವಾರ ತಮ್ಮ ಹುಟ್ಟೂರಿನ ಐಕಳ ಪೊಂಪೈ ಕಾಲೇಜು ಮತಗಟ್ಟೆಯಲ್ಲಿ ಗ್ರಾಮ ಪಂಚಾಯಿತಿ ಮತ ಚಲಾಯಿಸಿದರು.

ಜನ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಕುಟುಂಬದವರೊಂದಿಗೆ ಬಿಷಪ್  ಮತ ಚಲಾಯಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು