ಇತ್ತೀಚಿನ ಸುದ್ದಿ
ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ
November 28, 2020, 4:59 PM

ಹೈದಾರಾಬಾದ್(reporterkarnataka news): ಪ್ರಧಾನಿ ನರೇಂದ್ರ ಮೋದಿ ಹೈದಾರಾಬಾದ್ ಗೆ ಆಗಮಿಸಿದ್ದಾರೆ. ಇದೀಗ ಪ್ರಧಾನಿ ಕೊವಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಲಾಗುತ್ತಿರುವ ಭಾರತ್ ಬಯೋ ಟೆಕೆ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.
ಅಹ್ಮದಾಬಾದ್ ನಲ್ಲಿ ವಿಜ್ಞಾನಿಗಳ ಜತೆ ಸಮಾಲೋಚನೆ ನಡೆಸಿದ ಬಳಿಕ ಪ್ರಧಾನಿ ಹೈದರಾಬಾದ್ ಗೆ ಆಗಮಿಸಿದ್ದಾರೆ.