ಇತ್ತೀಚಿನ ಸುದ್ದಿ
ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ
December 4, 2020, 10:25 AM

ಹೈದರಾಬಾದ್(reporterkarnataka news): ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯ ಮತ ಎಣಿಕೆ ಮುಂದುವರಿದಿದೆ. ಬಿಜೆಪಿ 30 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಆರ್ ಎಸ್ 15 ಕ್ಷೇತ್ರಗಳಲ್ಲಿ ಮುಂದಿದೆ.
ಒಟ್ಟು 150 ಡಿವಿಜನ್ ಗಳಿದ್ದು, ಮತ ಎಣಿಕೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.