8:30 PM Friday4 - December 2020
ಬ್ರೇಕಿಂಗ್ ನ್ಯೂಸ್
ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ

ಇತ್ತೀಚಿನ ಸುದ್ದಿ

ಹೈದರಾಬಾದ್ ಮಳೆಗೆ ಸತ್ತವರ ಸಂಖ್ಯೆ 70ಕ್ಕೆ ಏರಿಕೆ: ತಗ್ಗು ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆ

October 19, 2020, 10:02 PM

ಹೈದರಾಬಾದ್(reporterkarnataka news): ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 70ಕ್ಕೆ ಏರಿದೆ. ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. 

ತಗ್ಗು ಪ್ರದೇಶಗಳ ನಿವಾಸಿಗಳು ಎಚ್ಚರದಿಂದ ಇರುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು