8:27 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು…

ಇತ್ತೀಚಿನ ಸುದ್ದಿ

ಹೈದರಾಬಾದ್ ನಲ್ಲಿ ಕುಂಭದ್ರೋಣ ಮಳೆ: ಎಲ್ಲೆಡೆ ಪ್ರವಾಹ ಪರಿಸ್ಥಿತಿ, ವಿದ್ಯುತ್ ಕಟ್ 

October 14, 2020, 8:38 AM

ಹೈದರಾಬಾದ್(reporterkarnataka news): 

ಕಳೆದ 24 ತಾಸುಗಳಿಂದ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಮುತ್ತಿನ ನಗರಿ ಹೈದರಬಾದ್  ತತ್ತರಿಸಿ ಹೋಗಿದೆ.

ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ದಿಲ್ ಸುಖ್ ನಗರ, ಕೋಟಿ, ಎಲ್ ಬಿ ನಗರ  ಸೇರಿದಂತೆ ನಗರದ ಹಲವು ಪ್ರದೇಶಗಳ ಮುಖ್ಯರಸ್ತೆಗಳಲ್ಲಿ ನೀರು ರಭಸದಿಂದ ಹರಿಯುತ್ತಿದೆ.

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಲಾಗಿದೆ. ಮುಂದಿನ 48 ಗಂಟೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಅಧಿಕಾರಿಗಳು ನೀಡಿದ್ದಾರೆ. 

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಶಕ್ತಿ ಹೆಚ್ಚಿಸಿಕೊಂಡ ಪರಿಣಾಮ ತೆಲಂಗಾಣ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು