1:27 PM Saturday5 - December 2020
ಬ್ರೇಕಿಂಗ್ ನ್ಯೂಸ್
ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ…

ಇತ್ತೀಚಿನ ಸುದ್ದಿ

ಮುನ್ನಾರ್ ಭೂ ಕುಸಿತ ದುರಂತ: ಸತ್ತವರ ಸಂಖ್ಯೆ 55ಕ್ಕೆ ಏರಿಕೆ, 10ಕ್ಕೂ ಹೆಚ್ಚು ಮಕ್ಕಳು

August 12, 2020, 9:37 AM

ಇಡುಕ್ಕಿ(reporterkarnataka news): ಕೇರಳದ ಮುನ್ನಾರ್ ಬಳಿ ಸಂಭವಿಸಿದ ಭೂ ಕುಸಿತದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ  55ಕ್ಕೆ ಏರಿದೆ. ಮೂರು ಮೃತದೇಹಗಳನ್ನು  ಇಂದು  ಪತ್ತೆ ಹಚ್ಚಲಾಗಿದೆ.  15 ಮಂದಿಗಾಗಿ ಹುಡುಕಾಟ ಮುಂದುವರಿದಿದೆ. ಇವರಲ್ಲಿ 10ಕ್ಕೂ ಹೆಚ್ಚು ಮಕ್ಕಳು ಇದ್ದಾರೆ.   

 ಭಾರೀ ಭೂ ಕುಸಿತದ ವೇಳೆ  ಗುಡ್ಡ ಜರಿದು ಬಿದ್ದ ಪರಿಣಾಮ  ಮನೆಗಳು ನೆಲಸಮವಾಗಿದೆ. ಕೆಲವು ಮೃತದೇಹಗಳನ್ನು ಹೊಳೆಯಲ್ಲಿ ಪತ್ತೆ ಮಾಡಲಾಗಿತ್ತು.

 ಮೃತಪಟ್ಟ ಹೆಚ್ಚಿನವರು ತಮಿಳುನಾಡು ಮೂಲದ ಕೂಲಿ ಕಾರ್ಮಿಕರಾಗಿದ್ದಾರೆ.  ಇಂದು ಮಳೆ ಕಡಿಮೆಯಾಗಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು