ಇತ್ತೀಚಿನ ಸುದ್ದಿ
ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಗೆ ದಾಖಲು
November 26, 2020, 9:03 AM

ಬೆಂಗಳೂರು(reporterkarnataka news): ಐಎಂಎ ಹಗರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನ್ಯಾಯಾಲಯ ಬೇಗ್ ಅವರನ್ನು ಮೂರು ದಿನಗಳ ಸಿಬಿಐ ಕಸ್ಟಡಿಗೆ ನೀಡಿತ್ತು.
ಅಸೌಖ್ಯದ ಹಿನ್ನೆಲೆಯಲ್ಲಿ ರೋಷನ್ ಬೇಗ್ ಅವರನ್ನು ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.