10:29 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಇಂದು ಪ್ರಧಾನಿ ಮನ್ ಕಿ ಬಾತ್: ಕೊರೊನಾ ಜಾಗೃತಿ ಮತ್ತೊಮ್ಮೆ ಪ್ರಸ್ತಾಪ ಸಾಧ್ಯತೆ

October 25, 2020, 8:44 AM

ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ  ಅವರ  ಮನ್ ಕಿ ಬಾತ್ ಕಾರ್ಯಕ್ರಮ ಇಂದು ಪ್ರಸಾರ ವಾಗಲಿದೆ. ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ  ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

ದೇಶದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಈ ಹಿನ್ನೆಲೆಯಲ್ಲಿ  ಪ್ರಧಾನಿ ಅವರು ಹಬ್ಬದ ವೇಳೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಬಗ್ಗೆ ಮತ್ತೊಮ್ಮೆ  ಪ್ರಸ್ತಾಪಿಸುವ ಸಾಧ್ಯತೆಯಿದೆ.

ಕೊರೊನಾ ತಡೆಗಟ್ಟುವ ಲಸಿಕೆ ಅಭಿವೃದ್ಧಿ ಹಂತದಲ್ಲಿದೆ ಎಂದು ಪ್ರಧಾನಿ ಈಗಾಗಲೇ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು