ಇತ್ತೀಚಿನ ಸುದ್ದಿ
ಇಂದು ಪಶ್ಚಿಮ ಬಂಗಾಳಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ: ಬಿಗಿ ಭದ್ರತೆ
December 19, 2020, 9:50 AM

ಕೊಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೊಲ್ಕತ್ತಾಕ್ಕೆ ಭೇಟಿ ನೀಡಲಿದ್ದಾರೆ. ರಾಜಕೀಯವಾಗಿ ಈ ಭೇಟಿ ಅತ್ಯಂತ ಮಹತ್ವಪಡೆದಿದೆ.
ಟಿಎಂಸಿಯ ಹಿರಿಯ ನಾಯಕರು ಬಿಜೆಪಿ ಸೇರುವ ಸಾಧ್ಯತೆಯಿದೆ. ಈಗಾಗಲೇ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ.
ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.