8:02 PM Wednesday3 - March 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಸೀಸನ್ -8ರ ಆರಂಭದಲ್ಲೇ ಪ್ರೇಮ್ ಕಹಾನಿ ಶುರು: ಇಲ್ಲಿ ಯಾರಿಗೆ… ಕಾಸರಗೋಡು – ಮಂಗಳೂರು ಬಸ್ ಸಮಸ್ಯೆ: ಎಬಿವಿಪಿಯಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ ಮಾನಸಿಕ ಕಿರುಕುಳ ದೂರು ನೀಡಿದ ಪಾಲಿಕೆಯ ಮಹಿಳಾ ಸಿಬ್ಬಂದಿ ನೌಕರಿ ಬಿಟ್ಟು ಹೋಗುವಂತೆ ಮಾಡಲು… ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ರಾಜೀನಾಮೆ ಕೇಳಿಲ್ಲ, ನಾನು ಕೊಡುವುದೂ ಇಲ್ಲ: ಸಚಿವ ರಮೇಶ್… ಪ್ರತಿಯೊಬ್ಬ ಮಗುವೂ ಸುಶಿಕ್ಷಿತನಾಗುವುದೇ ಟ್ರಸ್ಟ್ ಉದ್ದೇಶ: ಡಾ. ಅಬ್ದುಲ್ ಶಕೀಲ್ ನಾನೇನು ತಪ್ಪು ಮಾಡಿಲ್ಲ, ತಪ್ಪು ಸಾಬೀತಾದರೆ ಗಲ್ಲಿಗೇರಿಸಿ: ಸಚಿವ ರಮೇಶ್ ಜಾರಕಿಹೊಳಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅದು ನಕಲಿ ಸಿಡಿ; ನಾನು ತಪ್ಪೇ ಮಾಡಿಲ್ಲ, ಮತ್ಯಾಕೆ ರಾಜೀನಾಮೆ ನೀಡಲಿ :… ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ: ಪ್ರತಿಕ್ರಿಯೆಗೆ ಸಿಎಂ ನಿರಾಕರಣೆ; ನಾಳೆ ತುರ್ತು ಸಂಪುಟ… ನೂತನ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಸುಮಂಗಲಾ ರಾವ್ ಅವರಿಗೆ ಬಿಜೆಪಿ…

ಇತ್ತೀಚಿನ ಸುದ್ದಿ

ಚೀನಾ ವಿರುದ್ದ ಸೇನಾ ಕಾರ್ಯಾಚರಣೆಗೆ ಭಾರತದ ಸಿದ್ಧತೆ

August 24, 2020, 7:03 AM

ನವದೆಹಲಿ(reporterkarnataka news): ಹಠಮಾರಿತನ ಪ್ರದರ್ಶಿಸುತ್ತಿರುವ ಚೀನಾಕ್ಕೆ ಬುದ್ದಿ ಕಲಿಸಲು ದೇಶದ ಸೇನಾಪಡೆಗಳು  ಸಿದ್ದತೆ ನಡೆಸುತ್ತಿವೆ.  ಆದರೆ ಸೇನಾ ಕಾರ್ಯಾಚರಣೆ ಅಂತಿಮ ಆಯ್ಕೆ ಎಂದು ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

ಮಾತುಕತೆಯ ಮೂಲಕ  ಸಮಸ್ಯೆ  ಬಗೆಹರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ರಾಜತಾಂತ್ರಿಕ ಮಾತುಕತೆ  ನಡೆಯುತ್ತಿದೆ. ಸೇನಾ ಮಟ್ಟದ ಮಾತುಕತೆ ಕೂಡ  ಆರಂಭವಾಗಿದೆ. ಎಲ್ಲವನ್ನು ಗಮನಿಸಲಾಗುತ್ತಿದೆ ಎಂದು ಜನರಲ್ ಬಿಪಿನ್ ರಾವತ್  ತಿಳಿಸಿದ್ದಾರೆ. ಕೆಲವೇ ತಿಂಗಳಲ್ಲಿ ಚಳಿಗಾಲ ಆರಂಭವಾಗಲಿದ್ದು, ಬಿಪಿನ್ ರಾವತ್ ಹೇಳಿಕೆ ಅತ್ಯಂತ ಮಹತ್ವಪಡೆದುಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು