5:26 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ

ಇತ್ತೀಚಿನ ಸುದ್ದಿ

ಇಂದಿನಿಂದಲ್ಲ, ನಾಳೆಯಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ರಾತ್ರಿ 11ರಿಂದ ಬೆಳಗ್ಗೆ 5ರ ತನಕ

December 23, 2020, 6:20 PM

ಬೆಂಗಳೂರು(reporterkarnataka news);

ಬ್ರಿಟನ್ ನಲ್ಲಿ  ಹೊಸ ಮಾದರಿಯ ಕೊರೊನಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಜಾರಿಗೊಳಿಸಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ವನ್ನು ನಾಳೆ(ಡಿ.24)ಯಿಂದ ಜನವರಿ 1ರ ವರೆಗೆ ಜಾರಿಗೊಳಿಸಲಾಗುವುದು.

ಈ ಹಿಂದೆ ಘೋಷಿಸಿದ ರಾತ್ರಿ 10 ಗಂಟೆಯ ಬದಲಿಗೆ ರಾತ್ರಿ 11ರಿಂದ ಬೆಳಗ್ಗೆ 5ರ ತನಕ ಜಾರಿಯಲ್ಲಿರುತ್ತದೆ.

ಹೋಟೆಲ್, ಓಲಾ, ಉಬರ್ ಹಾಗೂ ಟ್ಯಾಕ್ಸಿ ಚಾಲಿತ ಒತ್ತಡಕ್ಕೆ ಮಣಿದು ಸರಕಾರ ಈ ಬದಲಾವಣೆ ತಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು