5:35 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಇಂದಿನಿಂದ  ಶಬರಿಮಲೆಗೆ ಭಕ್ತರ ಪ್ರವೇಶ: ಮುಖ್ಯ ಅರ್ಚಕರ ಆಯ್ಕೆ 

October 17, 2020, 8:51 AM

ಶಬರಿಮಲೆ(reporterkarnataka news): ಕೇರಳದ ಶಬರಿಮಲೆ ದೇವಸ್ಥಾನದ ಮುಖ್ಯ ಅರ್ಚಕರ ಆಯ್ಕೆ ಇಂದು ನಡೆಯಲಿದೆ. ಚೀಟಿ ಎತ್ತುವುದರ ಮೂಲಕ  ಪ್ರಧಾನ ತಂತ್ರಿಗಳನ್ನು ಆಯ್ಕೆ ಮಾಡಲಾಗುವುದು, ಅಯ್ಯಪ್ಪ ಸ್ವಾಮಿಯ ಪೂಜೆಯ ನೇತೃತ್ವ ಇವರು ವಹಿಸಲಿದ್ದಾರೆ.  ಒಂದು ವರ್ಷಕ್ಕೆ ಅವರು ಶಬರಿಮಲೆಯಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ಇದೇ ವೇಳೆ ಇಂದಿನಿಂದ ಶಬರಿಮಲೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರತಿದಿನ 250 ಮಂದಿಗೆ ದರ್ಶನ ಭಾಗ್ಯ ದೊರೆಯಲಿದೆ. ಕೋವಿಡ್ ನೆಗೆಟಿವ್ ವರದಿ  ಕಡ್ಡಾಯ ಮಾಡಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು