4:29 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಇಂದ್ರಜಿತ್ ಲಂಕೇಶ್ ವಿರುದ್ಧ ಫಿಲ್ಮ್  ಚೇಂಬರ್ ಗೆ ಮೇಘನಾ ರಾಜ್ ದೂರು

September 5, 2020, 10:31 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ  ನಂಟಿನ ಆರೋಪ- ಪ್ರತ್ಯಾರೋಪ ಇದೀಗ ಫಿಲ್ಮ್ ಚೇಂಬರ್ ಕದ ತಟ್ಟಿದೆ. ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಮೇಘನಾ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಹೆಸರನ್ನು ಎಳೆದು ತಂದಿರುವುದಕ್ಕೆ ಮೇಘನಾ ರಾಜ್ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದಾರೆ.  

ಮೇಘನಾ ರಾಜ್ , ಚಿರಂಜೀವಿ ಸರ್ಜಾ ಅವರ ಪತ್ನಿ. ಇದೀಗ ಫಿಲಂ ಚೇಂಬರ್ ಕದ ತಟ್ಟಿರುವ ಮೇಘನಾ ರಾಜ್, ತಮ್ಮ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಕ್ಷಮೆ ಕೋರಬೇಕು ಎಂದು ಮನವಿ ಮಾಡಿದ್ದಾರೆ.  ಈ ಆರೋಪಗಳಿಂದ ತಮ್ಮಗೆ  ಮನಸ್ಸಿಗೆ ನೋವಾಗಿದೆ ಎಂದು  ಮೇಘನಾ ರಾಜ್  ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು