5:13 PM Wednesday2 - December 2020
ಬ್ರೇಕಿಂಗ್ ನ್ಯೂಸ್
ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್

ಇತ್ತೀಚಿನ ಸುದ್ದಿ

ಇಂದು ಮಧ್ಯಾಹ್ನ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ

August 21, 2020, 5:20 AM

ಬೆಂಗಳೂರು(reporterkarnataka news): ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಎದುರು ನೋಡುತ್ತಿರುವ ವೃತಿ ಶಿಕ್ಷಣಾ ಪ್ರವೇಶಾ ಪರೀಕ್ಷಾ ಫಲಿತಾಂಶ ಮಧ್ಯಾಹ್ನ 12. 30ಕ್ಕೆ ಪ್ರಕಟಗೊಳ್ಳಲಿದೆ. ಇದಕ್ಕಾಗಿ ಎಲ್ಲ ಸಿದ್ದತೆ ಪೂರ್ಣಗೊಂಡಿದೆ.

ಆಗಸ್ಟ್ 20ರಂದು ಫಲಿತಾಂಶ ಪ್ರಕಟಣೆಗೆ ಈ ಹಿಂದೆ ನಿರ್ಧರಿಸಲಾಗಿತ್ತು. ತಾಂತ್ರಿಕ ಕಾರಣಗಳಿಂದಾಗಿ ಒಂದು ದಿನ ತಡವಾಗಿ ಫಲಿತಾಂಶ ಪ್ರಕಟವಾಗುತ್ತಿದೆ. ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ದೊರೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು