5:21 AM Saturday23 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಇಂದು ಸಂಜೆ 7 ಗಂಟೆಗೆ ರೈತ ಮುಖಂಡರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

December 8, 2020, 4:27 PM

ನವದೆಹಲಿ(reporterkarnataka news): ಪ್ರತಿಭಟನಾ ನಿರತ ರೈತ ಮುಖಂಡರು ಇಂದು ಸಂಜೆ ಏಳು ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ.

ನಾಳೆ ರೈತ ಮುಖಂಡರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು