ಇತ್ತೀಚಿನ ಸುದ್ದಿ
ಇಂದು ಶಿರಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಚುನಾವಣಾ ಪ್ರಚಾರ
October 30, 2020, 9:45 AM

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ಶಿರಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಮಧ್ಯಾಹ್ನ 2 ಗಂಟೆ ತನಕ ಸಿಎಂ ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಡಾ . ರಾಜೇಶ್ ಗೌಡ ಪರ ಪ್ರಚಾರ ನಡೆಸಲಿದ್ದಾರೆ. ಶಿರಾದಲ್ಲಿ ಬಿಜೆಪಿ ಜಯಗಳಿಸುವ ವಿಶ್ವಾಸವನ್ನು ಸಿಎಂ ಈಗಾಗಲೇ ವ್ಯಕ್ತಪಡಿಸಿದ್ದಾರೆ.
ಶಿರಾದಲ್ಲಿ 400 ಗ್ರಾಮಗಳಿದ್ದು, ಯಡಿಯೂರಪ್ಪ ಒಂದು ದಿನದಲ್ಲಿ ಎಷ್ಟು ಪ್ರಚಾರ ಮಾಡಲು ಸಾಧ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.